Sunday, January 12, 2014

Life-Meaningful wording

ಮುನ್ನ ಶತಕೋಟಿ ರಾಯರುಗಳಾಳಿದ ನೆಲವ
ತನ್ನದೆಂದೆನುತ ಶಾಸನವ ಬರೆಸಿ
ಬಿನ್ನಣದ ಮನೆಕಟ್ಟಿ ಕೋಟೆ ಕೊತ್ತಳವಿಕ್ಕಿ
ಚೆನ್ನಿಗನ ಅಸುವಳಿಯೇ ಹೊರಗೆ ಹಾಕುವರು

Kanakadasaru



ಹತ್ತಿರವಿದ್ದು ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೊ ಹೊಂದಿಕೆ ಎಂಬುದು
ನಾಲ್ಕು ದಿನದ  ಬದುಕಿನಲಿ
G S Shivarudrappa

0 Comments:

Post a Comment

Subscribe to Post Comments [Atom]

<< Home